LIVE | ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ ಎಂದು ಆಗ್ರಹಿಸಿದ ಬಿಜೆಪಿ
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಸರ್ಕಾರದಿಂದ ಮನೆ ನೀಡುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಬಾಗಲೂರು ಮುಖ್ಯ ರಸ್ತೆಯ ಕಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪ್ರಮುಖ ಮುಖಂಡರು ಬಾಗವಹಿಸಿದ್ದರು.

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಸರ್ಕಾರದಿಂದ ಮನೆ ನೀಡುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.
ಬಾಗಲೂರು ಮುಖ್ಯ ರಸ್ತೆಯ ಕಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪ್ರಮುಖ ಮುಖಂಡರು ಬಾಗವಹಿಸಿದ್ದರು.

