Krishi Mela 2025 : ಕೃಷಿಮೇಳದಲ್ಲಿ ಗಮನ ಸೆಳೆದ ತರಹೇವಾರಿ ಮಳಿಗೆ ಪ್ರದರ್ಶನ
ರೈತರಿಗೆ ಒಂದೇ ಸೂರಿನಡಿ ಕೃಷಿ ಚಟುವಟಿಕೆ ಸಂಬಂಧ ಮಾಹಿತಿ ಲಭ್ಯವಾಗುವ ಉದ್ದೇಶದಿಂದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಕೃಷಿ ಮೇಳ ಆಯೋಜಿಸಿದೆ. ರೈತರಿಗೆ ಆಧುನಿಕ ಕೃಷಿ ಪದ್ಧತಿಗಳು, ಹೊಸ ಬೆಳೆ ತಳಿಗಳು, ಯಂತ್ರೋಪಕರಣಗಳು ಮತ್ತು ಸರ್ಕಾರದ ಯೋಜನೆಗಳ ಬಗ್ಗೆ ತಿಳಿವಳಿಕೆ ನೀಡಲು ಸಹಕಾರಿಯಾಗಿವೆ. "ಸಮೃದ್ಧ ಕೃಷಿ ವಿಕಸಿತ ಭಾರತ– ನೆಲ, ಜಲ, ಬೆಳೆ" ಎಂಬ ಘೋಷವಾಕ್ಯದಲ್ಲಿ ಈ ಬಾರಿಯ ಮೇಳವನ್ನು ನಡೆಸಲಾಗುತ್ತಿದೆ.


