LIVE | ರಾಮಲಿಂಗಾರೆಡ್ಡಿ, ಜಾರ್ಜ್ ಬಳಿಕ ಕೃಷ್ಣ ಬೈರೇಗೌಡ ಗರಂ ಆಗಿದ್ದೇಕೆ?

8 Jun 2026 8:32 PM IST

ಖಾತೆ ಹಂಚಿಕೆಯಲ್ಲಿ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆ ಹಾಗು ಅಸಮಾಧಾನ ಶುರುವಾಗುತ್ತಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡು ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿ ನಂತರ ಸಮಾಧಾನಗೊಂಡಿದ್ದರು. ಇದೀಗ ಕೃಷ್ಣ ಬೈರೇಗೌಡ ಗರಂ ಆಗಿದ್ದಾರೆ ಎನ್ನಲಾಗಿದೆ. ಬೆಂಗಳೂರು ಅಭಿವೃದ್ಧಿ ಖಾತೆಯಲ್ಲಿ ಕೆಲವು ಮಾರ್ಪಾಡು ಮಾಡಿರುವುದಕ್ಕೆ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯಲ್ಲಿ ಬಿಡಿಎ ಹಾಗೂ ಬಿಎಂಆರ್ ಡಿಎ ಅನ್ನು ಹೊರತುಪಡಿಸಲಾಗಿತ್ತು. ಇದು ಕೃಷ್ಣ ಬೈರೇಗೌಡ ಅಸಮಾಧಾನಕ್ಕೆ ಕಾರಣವಾಗಿದೆ.