LIVE | ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ ಬಂಧಿಸಿದ ಸಿಐಡಿ ಪೊಲೀಸರು

12 Feb 2026 8:11 PM IST

ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್​​​ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸುವ ಮೂಲಕ ಶಾಕ್​ ನೀಡಿತ್ತು. ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಸಿಐಡಿ ಪೊಲೀಸರು ಶಾಸಕನನ್ನು ವಶಕ್ಕೆ ಪಡೆದಿದ್ದಾರೆ.