LIVE: ದೆಹಲಿಯ ಕರ್ತವ್ಯ ಪಥದಲ್ಲಿ 77ನೇ ಗಣರಾಜ್ಯೋತ್ಸವದ ವೈಭವ
ಭಾರತವು ಇಂದು ತನ್ನ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರದಿಂದ ಆಚರಿಸುತ್ತಿದೆ. ನವದೆಹಲಿಯ ಐತಿಹಾಸಿಕ ಕರ್ತವ್ಯ ಪಥದಲ್ಲಿ ನಡೆಯುತ್ತಿರುವ ಈ ಅದ್ಧೂರಿ ಸಮಾರಂಭದ ನೇರ ದೃಶ್ಯಗಳನ್ನು ನೀವು ಇಲ್ಲಿ ವೀಕ್ಷಿಸಬಹುದು.