LIVE | ಬೆಳಗಾವಿಯ ಅಧಿವೇಶನ: ಸುವರ್ಣಸೌಧದಲ್ಲಿ ಎಲ್ಲಿ ನೋಡಿದರೂ ಪೊಲೀಸ್ ಸರ್ಪಗಾವಲು

8 Dec 2025 10:03 AM IST

ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಆರಂಭವಾಗಲಿದೆ. 10 ದಿನಗಳ ಕಾಲ ನಡೆಯಲಿರುವ ಅಧಿವೇಶನ ನಡೆಯಲಿದೆ. ‌ಹೊರಗಡೆ ಪ್ರತಿಭಟನೆಗಳ ಬಿಸಿ ಹಿನ್ನಲೆ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಲಾಗಿದೆ.‌