LIVE | Bihar Election Results: ಕಾಂಗ್ರೆಸ್ ಕಳಪೆ ಪ್ರದರ್ಶನದಿಂದ ಮುಳುಗಿದ ತೇಜಸ್ವಿ!

14 Nov 2025 12:41 PM IST

ಬಿಹಾರ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದೆ. 46 ಮತ ಕೇಂದ್ರಗಳಲ್ಲಿ ಎಣಿಕೆ ನಡೆಯುತ್ತಿದೆ. ಆರಂಭದಲ್ಲಿ ಅಂಚೆ ಮತಗಳನ್ನು ಎಣಿಕೆ ಮಾಡಲಾಯಿತು. ಬಿಜೆಪಿ ನೇತೃತ್ದವ ಎನ್‌ಡಿಎ ಮೈತ್ರಿಕೂಟ ಆರಂಭಿಕ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟ ಆರಂಭಿಕ ಹಿನ್ನಡೆ ಅನುಭವಿಸಿದೆ.