LIVE | ಪ್ರಜಾಸೇವೆ ಇಲಾಖೆ ಆರಂಭಕ್ಕೆ ಸಂಪುಟ ಅಸ್ತು, ಎಸ್‌ಐಆರ್ ಶುರು, ಬಿಡದಿಗೆ ನಾಳೆ ಜೆಡಿಎಸ್ ಪಾದಯಾತ್ರೆ
ಆಡಳಿತ ರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ರಾಜಕೀಯ ಹಗ್ಗಜಗ್ಗಾಟಕ್ಕೆ ಕಾರಣವಾಗಿರುವ ಬಿಡದಿ ಟೌನ್ಶಿಪ್ ಯೋಜನೆಯಲ್ಲಿ ಭೂಮಿ ನೀಡಿರುವ ರೈತರಿಗೆ ಪರಿಹಾರದ ಚೆಕ್ ವಿತರಿಸುವ ಕಾರ್ಯ ಆರಂಭವಾಗಿದೆ.
ರಾಜ್ಯದಲ್ಲಿ ಜನಸ್ಪಂದನ ಮತ್ತು ಜನಹಿತ ಆಡಳಿತ ನೀಡುವ ಸಲುವಾಗಿ 'ಪ್ರಜಾ ಸೇವೆ' ಹೆಸರಿನ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಮತದಾರರ ಪಟ್ಟಿಯ ಲೋಪ ಸರಿಪಡಿಸುವ ಹಾಗೂ ಅರ್ಹ ಮತದಾರರಿಗಷ್ಟೇ ಮತದಾನ ಹಕ್ಕು ಖಾತ್ರಿಪಡಿಸುವ 'ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ' ಅಂದರೆ ಎಸ್ಐಆರ್ ಪ್ರಕ್ರಿಯೆಯನ್ನು ಕೇಂದ್ರ ಮುಖ್ಯ ಚುನಾವಣಾಧಿಕಾರಿ ಕಚೇರಿ ಇಂದಿನಿಂದ ಆರಂಭಿಸಿದೆ.
ಆಡಳಿತ ರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ರಾಜಕೀಯ ಹಗ್ಗಜಗ್ಗಾಟಕ್ಕೆ ಕಾರಣವಾಗಿರುವ ಬಿಡದಿ ಟೌನ್ಶಿಪ್ ಯೋಜನೆಯಲ್ಲಿ ಭೂಮಿ ನೀಡಿರುವ ರೈತರಿಗೆ ಪರಿಹಾರದ ಚೆಕ್ ವಿತರಿಸುವ ಕಾರ್ಯ ಆರಂಭವಾಗಿದೆ
Next Story

