LIVE | ಛಲವಾದಿ ನಾರಾಯಣಸ್ವಾಮಿ ಪತ್ರಿಕಾಗೋಷ್ಠಿ: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ
ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು. ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಜ್ಯ ಸರ್ಕಾರ ಕೆ.ಸಿ. ವೇಣುಗೋಪಾಲ್ ಎದುರು ಮಂಡಿಯೂರಿದೆ. ರಾಜ್ಯವನ್ನು ಗುಲಾಮಗಿರಿಯ ಸ್ಥಿತಿಗೆ ತರಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.