LIVE | ಸಿಎಂ, ಡಿಸಿಎಂ ರಾಜಕೀಯ ತೆವಲಿಗೆ ರಾಜ್ಯವನ್ನು ಬಲಿಕೊಡುತ್ತಿದ್ದಾರೆ ಎಂದು ವಿಜಯೇಂದ್ರ ಆಕ್ರೋಶ
ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ವೈಫಲ್ಯಗಳ ವಿರುದ್ಧ ಟೀಕಾಪ್ರಹಾರ ನಡೆಸಿದರು. ಡ್ರಗ್ ಹಾವಳಿ, ಕಾನೂನುಸುವ್ಯಸ್ಥೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.