LIVE | ಬ್ರೇಕ್ ಫಾಸ್ಟ್ ಸಭೆ ಬಳಿಕ ಒಂದೇ ವೇದಿಕೆಯಲ್ಲಿ ಸಿಎಂ,ಡಿಸಿಎಂ: ಸಿದ್ದರಾಮಯ್ಯ ಹಾಗೂ ಡಿಕೆಶಿ ಭಾಷಣ
ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಸಮಾರಂಭ ಹಾಗು ಇ- ಸ್ವತ್ತು ತಂತ್ರಾಂಶಕ್ಕೆ ಚಾಲನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಭಾಷಣ ಮಾಡಿದರು.


