x

LIVE | ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅಧಿಕೃತ ರಾಜೀನಾಮೆ: 'ಕೈ' ಹೈಕಮಾಂಡ್ ವಿರುದ್ಧ ಭುಗಿಲೆದ್ದ 'ಅಹಿಂದ' ಆಕ್ರೋಶ!

ಹೈಕಮಾಂಡ್ ಹಾಗೂ ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ ಅವರು, ಮುಂದೆಯೂ ಸಕ್ರಿಯ ರಾಜಕಾರಣದಲ್ಲಿರುವುದಾಗಿ ಘೋಷಿಸಿದರು. ಇದೇ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ ಆಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಗರಿಗೆದರಿವೆ.


ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ಹಾಗೂ ಭಾವುಕ ಬೆಳವಣಿಗೆಗಳು ನಡೆದಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಒಳಗೆ ಹೊಸ ನಾಯಕತ್ವದ ಪರ್ವ ಶುರುವಾಗುವ ಮುನ್ಸೂಚನೆ ಸಿಕ್ಕಿದೆ. ಇಂದಿನ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು ಇಲ್ಲಿವೆ. ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ: ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಸಿದ್ದರಾಮಯ್ಯ, ಬಳಿಕ ಭಾವುಕ ಪತ್ರಿಕಾಗೋಷ್ಠಿ ನಡೆಸಿದರು. ಹೈಕಮಾಂಡ್ ಹಾಗೂ ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ ಅವರು, ಮುಂದೆಯೂ ಸಕ್ರಿಯ ರಾಜಕಾರಣದಲ್ಲಿರುವುದಾಗಿ ಘೋಷಿಸಿದರು. ಇದೇ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ ಆಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಗರಿಗೆದರಿವೆ.

Read More
Next Story