LIVE | VB RAM G ವಿರುದ್ಧ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಕಾಂಗ್ರೆಸ್ ನ BLAಗಳ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ನ ಬೂತ್ ಲೆವಲ್ ಏಜೆಂಟ್ ಗಳ ಸಭೆ ನಡೆಯುತ್ತಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ದತೆ ಬಗ್ಗೆ ಚರ್ಚೆ ನಡೆಯಿತು. ಇದೇ ವೇಳೆ ಮನರೇಗಾ ಯೋಜನೆ ಬದಲಾವಣೆ ಮಾಡಿರುವ ಕೇಂದ್ರದ ಸರ್ಕಾರದ ವಿರುದ್ಧ ಹೋರಾಟದ ಕಾರ್ಯಕ್ರಮದ ಬಗ್ಗೆಯೂ ಸಮಾಲೋಚನೆ ನಡೆಯಿತು.