LIVE | ಸಂಪುಟ ಪುನಾರಚನೆ ಬಗ್ಗೆ ಇಂದು ತೀರ್ಮಾನ, ಖರ್ಗೆ ಸಿದ್ದರಾಮಯ್ಯ ಭೇಟಿ ವೇಳೆ ಸಿಗುತ್ತಾ ಸ್ಪಷ್ಟನೆ

17 Nov 2025 12:48 PM IST

ಇಂದು ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಅವರು ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಸಂಪುಟ ಪುನಾರಚನೆ ಬಗ್ಗೆ ಮಾತನಾಡುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಭೇಟಿಯ ವೇಳೆ ಸಂಪುಟ ಪುನಾರಚನೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಜತೆ ಮಾತನಾಡುವಂತೆ ಸೂಚನೆ ನೀಡಲಾಗಿತ್ತು. ಇದೀಗ ಸಿದ್ದರಾಮಯ್ಯ ಅವರು ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.