Live | ಕೇಂದ್ರ ಬಜೆಟ್ ಚರ್ಚೆಯಲ್ಲಿ ಪಾಲ್ಗೊಂಡು ಸಲಹೆ ನೀಡಿದ ದೇವೇಗೌಡ

11 Feb 2026 7:19 PM IST

ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.‌ದೇವೇಗೌಡ ಪಾಲ್ಗೊಂಡು ಮಾತನಾಡಿದರು.‌ಕೈಗಾರಿಕಾ ಕಾರಿಡಾರ್ ಸೇರಿದಂತೆ ಹಲವು ಸಲಹೆಗಳನ್ನು ದೇವೇಗೌಡರು ನೀಡಿದರು

ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.‌ದೇವೇಗೌಡ ಪಾಲ್ಗೊಂಡು ಮಾತನಾಡಿದರು.‌ಕೈಗಾರಿಕಾ ಕಾರಿಡಾರ್ ಸೇರಿದಂತೆ ಹಲವು ಸಲಹೆಗಳನ್ನು ದೇವೇಗೌಡರು ನೀಡಿದರು.