LIVE | ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಅಭಿಯಾ‌ನ, ಡಿಕೆಶಿ ಭಾಗಿ

14 Dec 2025 3:47 PM IST

'ವೋಟ್ ಚೋರ್, ಗದ್ದಿ ಚೋಡ್' (ಮತ ಕಳ್ಳರೇ, ಅಧಿಕಾರ ಬಿಡಿ) ಎಂಬ ಘೋಷವಾಕ್ಯದಡಿ ನಡೆಯುತ್ತಿರುವ ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದು, ಕರ್ನಾಟಕದಿಂದಲೂ ಸಾವಿರಾರು ನಾಯಕರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.​​