LIVE | ಬಿಜೆಪಿ ಜತೆ ಜೆಡಿಎಸ್ ವಿಲೀನವಾಗುತ್ತದೆ ಎಂದ ಡಿ.ಕೆ.ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಮರಾಜಪೇಟೆ ಕ್ಷೇತ್ರದ ಜೆಡಿಎಸ್ ನಾಯಕರು ಸೇರ್ಪಡೆಯಾದರು. ಮಾಜಿ ಕಾರ್ಪೊರೇಟರ್ ಗೌರಮ್ಮ ಪತಿ ಗೋವಿಂದರಾಜ್ ಸೇರಿದಂತೆ ಹಲವರು ಸೇರ್ಪಡೆಯಾದರು. ಈ ವೇಳೆ ಪತ್ರಿಕಾಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್ ಹಲವು ವಿಚಾರ ಪ್ರಸ್ತಾಪ ಮಾಡಿದರು.

ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಮರಾಜಪೇಟೆ ಕ್ಷೇತ್ರದ ಜೆಡಿಎಸ್ ನಾಯಕರು ಸೇರ್ಪಡೆಯಾದರು.
ಮಾಜಿ ಕಾರ್ಪೊರೇಟರ್ ಗೌರಮ್ಮ ಪತಿ ಗೋವಿಂದರಾಜ್ ಸೇರಿದಂತೆ ಹಲವರು ಸೇರ್ಪಡೆಯಾದರು. ಈ ವೇಳೆ ಪತ್ರಿಕಾಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್ ಹಲವು ವಿಚಾರ ಪ್ರಸ್ತಾಪ ಮಾಡಿದರು.

