LIVE | ಕೈ ಕಾರ್ಯಕರ್ತನ ಹತ್ಯೆಗೆ ಡಿಕೆಶಿ ಆಕ್ರೋಶ: ಜನಾರ್ದನ ರೆಡ್ಡಿ, ಶ್ರೀರಾಮುಲು ಬಗ್ಗೆ ಡಿಸಿಎಂ ಹೇಳಿದ್ದೇನು?

3 Jan 2026 6:42 PM IST

ಬಳ್ಳಾರಿಯಲ್ಲಿ ನಡೆದ ರಾಜಕೀಯ ಸಂಘರ್ಷದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಭೀಕರ ಹತ್ಯೆಯಾಗಿದ್ದು, ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೆಂಗಳೂರಿನಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ನಾಯಕರ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.