LIVE | ಕೇಂದ್ರ ಸಚಿವರ ಭೇಟಿ ಬಳಿಕ ಡಿಕೆಶಿ ಪತ್ರಿಕಾಗೋಷ್ಠಿ; ನೀರಾವರಿ ಯೋಜನೆಗಳ ಚರ್ಚೆಯ ಬಗ್ಗೆ ಮಾಹಿತಿ
ಎರಡು ದಿನಗಳಿಂದ ದೆಹಲಿಯಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸಚಿವರನ್ನು ಯೋಜನೆಗಳ ಬಗ್ಗೆ ಭೇಟಿ ಮಾಡಿ ಚರ್ಚಿಸಿದರು. ನಂತರ ಮಾಧ್ಯಮಗಳಿಗೆ ದೆಹಲಿ ಭೇಟಿ ಬಗ್ಗೆ ಮಾತನಾಡಿದರು.

Next Story