LIVE | "ರಾಜ್ಯಪಾಲರು ಕೇಂದ್ರದ ಕೈಗೊಂಬೆ": ಗೆಹ್ಲೋಟ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ!
ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಇಂದು ಅಭೂತಪೂರ್ವ ಬೆಳವಣಿಗೆ ನಡೆದಿದೆ. ಸರ್ಕಾರದ ಭಾಷಣದ ಕರಡು ಪ್ರತಿಯಲ್ಲಿ ಕೇಂದ್ರದ ವಿರುದ್ಧದ ಅಂಶಗಳಿವೆ ಎಂಬ ಕಾರಣಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡದೆಯೇ ಸದನದಿಂದ ಹೊರನಡೆದಿದ್ದಾರೆ. ಈ ಘಟನೆಯ ಬೆನ್ನಲ್ಲೇ ವಿಧಾನಸೌಧದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.