LIVE | ಕಾಂಗ್ರೆಸ್ ವಿರುದ್ಧ HDK ತಿರುಗೇಟು, ಮಧ್ಯಪ್ರದೇಶ ʼಕೈʼ ಶಾಸಕರು ಬೆಂಗಳೂರಿಗೆ ಶಿಫ್ಟ್, ನಲಪಾಡ್ ಚಾರ್ಜ್‌ಶೀಟ್
ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರೊ. ಎಂ. ನಾಗರಾಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ., ಮಧ್ಯಪ್ರದೇಶದ ರಾಜಧಾನಿ ಭೂಪಾಲ್ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 63 ಕಾಂಗ್ರೆಸ್ ಶಾಸಕರು ಇಂದು ಬಿಗಿ ಭದ್ರತೆಯಲ್ಲಿ ವಂಡರ್ ಲಾ ರೆಸಾರ್ಟ್ಗೆ ಪ್ರಯಾಣಿಸಿದರು.

ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರೊ. ಎಂ. ನಾಗರಾಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.,
ಮಧ್ಯಪ್ರದೇಶದ ರಾಜಧಾನಿ ಭೂಪಾಲ್ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 63 ಕಾಂಗ್ರೆಸ್ ಶಾಸಕರು ಇಂದು ಬಿಗಿ ಭದ್ರತೆಯಲ್ಲಿ ವಂಡರ್ ಲಾ ರೆಸಾರ್ಟ್ಗೆ ಪ್ರಯಾಣಿಸಿದರು.

