LIVE | HMT ಭೂ ವಿವಾದದ ಕುರಿತು ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ
ಕೇಂದ್ರ ಸಚಿವ ಎಚ್.ಟಿ.ಕುಮಾರಸ್ವಾಮಿ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. HMT ಭೂ ವಿಚಾರ ಸಂಬಂಧಿಸಿದಂತೆ ಸರ್ಕಾರದ ಆದೇಶಗಳ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ದಾಖಲೆ ಬಿಡುಗಡೆ ಮಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.


