LIVE: ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆ: ಸೋನಿಯಾ, ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ! ಚರ್ಚೆಯಾದಿದ್ದೇನು?
ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆಯ ಸುದ್ದಿಗಳ ನಡುವೆಯೇ, ದೆಹಲಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಬಿಹಾರ ಚುನಾವಣಾ ಫಲಿತಾಂಶ ಬಂದ ಮರುದಿನವೇ ನಡೆದಿರುವ ಈ ಹೈ-ವೋಲ್ಟೇಜ್ ಸಭೆ, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.


