LIVE | ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಮಹತ್ವದ ಸುದ್ದಿಗೋಷ್ಠಿ | BJP Press Meet

28 Oct 2025 12:55 PM IST

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ರಾಜಕಾರಣದ ಪ್ರಚಲಿತ ವಿದ್ಯಮಾನಗಳ ಕುರಿತು ಅವರು ಮಾತನಾಡಲಿದ್ದಾರೆ. ಸುದ್ದಿಗೋಷ್ಠಿಯ ಸಂಪೂರ್ಣ ನೇರಪ್ರಸಾರ ಇಲ್ಲಿದೆ.