LIVE | ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ?
ನಾಯಕತ್ವ ಬದಲಾವಣೆ ಚರ್ಚೆಗಳ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ರಾಜಕೀಯ ಸಂಚಲನ ಹೇಳಿಕೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿರುವ ಬಿ.ಕೆ.ಹರಿಪ್ರಸಾದ್ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಅಂತಾ ಹೇಳಿದ್ದು ಯಾಕೆ?


