LIVE | 2.5 ವರ್ಷದ ಅಧಿಕಾರ ಹಂಚಿಕೆ ಕಥೆ ಮುಗೀತಾ? ಸಿಎಂ ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್, ಡಿಕೆಶಿಗೆ ಶಾಕ್!
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 2.5 ವರ್ಷ ಕಳೆಯುತ್ತಿದ್ದಂತೆಯೇ, ನಾಯಕತ್ವ ಬದಲಾವಣೆಯ ಚರ್ಚೆ ತಾರಕಕ್ಕೇರಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಬಣಗಳ ನಡುವಿನ ಶೀತಲ ಸಮರ ಈಗ ದೆಹಲಿ ಅಂಗಳ ತಲುಪಿದೆ. ಆದರೆ ಈ ರಾಜಕೀಯ ಹೈಡ್ರಾಮಾದಲ್ಲಿ ಮೇಲುಗೈ ಸಾಧಿಸಿದ್ದು ಯಾರು?


