LIVE | ಮೆಟ್ರೋ ಎಂ.ಡಿ ಸೇರಿದಂತೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ

3 Dec 2025 5:13 PM IST

ಮೆಟ್ರೋದ ಪಾರ್ಕಿಂಗ್‌ಗೆ ಮೀಸಲಿಟ್ಟಿದ್ದ ಜಾಗವನ್ನು ಹೋಟೇಲ್ ಉದ್ಯಮಕ್ಕೆ ಬಾಡಿಗೆ ನೀಡಿರುವ ಮೆಟ್ರೋ ಅಧಿಕಾರಿಗಳ ವಿರುದ್ಧ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಲೋಕಾಯುಕ್ತಕ್ಕೆ ದೂರು ನೀಡಿದರು.‌ ಬಳಿಕ ಮಾಧ್ಯಮಗಳಿಗೆ ಮಾತ‌ನಾಡಿ ಮೆಟ್ರೋ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.