LIVE | ಕಾಸರಗೋಡು ಕನ್ನಡಿಗರ ರಕ್ಷಣೆಗೆ ನಿಂತ ಕನ್ನಡ ಅಭಿವೃದ್ಧಿ ಪ್ರಾಧಿಕಾರ: ಪುರುಷೋತ್ತಮ ಬಿಳಿಮಲೆ ಭರವಸೆ

9 Jan 2026 6:07 PM IST

ಕೇರಳ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ನೂತನ 'ಮಲಯಾಳಂ ಭಾಷಾ ಮಸೂದೆ' ಕಾಸರಗೋಡಿನ ಕನ್ನಡಿಗರ ಮೇಲೆ, ವಿಶೇಷವಾಗಿ ಮಕ್ಕಳ ಶಿಕ್ಷಣದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ (KDA) ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.