LIVE | ತಾರಕಕ್ಕೇರಿದ ಭೂಸ್ವಾಧೀನ ಕದನ, RSS ದಾಖಲೆ ಕೋರಿ ಖರ್ಗೆ ಪತ್ರ, ಪಿಯುಸಿ-ಸಿಇಟಿ ಪರೀಕ್ಷೆಗೆ ಒಂದೇ ಅರ್ಜಿ
ಬಿಡದಿ ಟೌನ್ಶಿಪ್ ಯೋಜನೆಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿರುವುದು ತೀವ್ರ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ಅಂತಿಮ ಅಧಿಸೂಚನೆ ವಿರೋಧಿಸಿ ಜೂ.22 ರಂದು ಬೃಹತ್ ಜಾಥಾ ಹಮ್ಮಿಕೊಂಡಿದೆ.
ಬಿಡದಿ ಟೌನ್ಶಿಪ್ ಯೋಜನೆಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿರುವುದು ತೀವ್ರ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ಅಂತಿಮ ಅಧಿಸೂಚನೆ ವಿರೋಧಿಸಿ ಜೂ.22 ರಂದು ಬೃಹತ್ ಜಾಥಾ ಹಮ್ಮಿಕೊಂಡಿದೆ.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ಅಸ್ತಿತ್ವ ಮತ್ತು ಕಾರ್ಯವೈಖರಿಯ ಬಗ್ಗೆ ತೀವ್ರ ಪ್ರಶ್ನೆಗಳನ್ನು ಎತ್ತುವ ಮೂಲಕ ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದ್ದಾರೆ.
ವಿದ್ಯಾರ್ಥಿಗಳ ನೆರವಿಗೆ ಧಾವಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಇನ್ನು ಮುಂದೆ ಪಿಯುಸಿ ಹಾಗೂ ಸಿಇಟಿ ಎರಡಕ್ಕೂ ಸೇರಿ ‘ಒಂದೇ ಅರ್ಜಿ’ ಸಲ್ಲಿಸುವ ನಿಯಮ ಜಾರಿಗೆ ತರಲು ಮುಂದಾಗಿದೆ.
Next Story