LIVE | Karnataka Politics| ಅಧಿಕಾರ ಹಂಚಿಕೆ ಇಲ್ಲವೇ ಇಲ್ಲ... ನಾನೇ ಸಿಎಂ- ಸಿದ್ದರಾಮಯ್ಯ ಸ್ಪಷ್ಟನೆ
ನಾಯಕತ್ವ ಬದಲಾವಣೆ ಚರ್ಚೆಗಳ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ವಿಧಾನಸಭೆ ಕಲಾಪದಲ್ಲಿ ನಾನೇ 5 ವರ್ಷ ಸಿಎಂ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.

ನಾಯಕತ್ವ ಬದಲಾವಣೆ ಚರ್ಚೆಗಳ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ವಿಧಾನಸಭೆ ಕಲಾಪದಲ್ಲಿ ನಾನೇ 5 ವರ್ಷ ಸಿಎಂ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ. ಸದನದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ವಿರೋಧಿಗಳಿಗೆ ರಾಜಕೀಯ ಸಂದೇಶರವಾನೆ ಮಾಡಿದ್ದಾರೆ.

