LIVE | Karnataka Winter Session 2025 | ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿನ ಕಲಾಪಗಳ ನೇರ ಪ್ರಸಾರ.

8 Dec 2025 2:26 PM IST

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ (ಡಿ.8) ಚಳಿಗಾಲದ ಅಧಿವೇಶನ ಆರಂಭವಾಗಿದೆ. ಉತ್ತರ ಕರ್ನಾಟಕದ ಸಮಸ್ಯೆಗಳು, ಅಭಿವೃದ್ಧಿ ಕಾಮಗಾರಿಗಳು ಹಾಗೂ ರಾಜಕೀಯ ಬೆಳವಣಿಗೆಗಳ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಚರ್ಚೆಯನ್ನು ನೇರ ಪ್ರಸಾರದಲ್ಲಿ ವೀಕ್ಷಿಸಿ.