LIVE | ಕುಮಾರಸ್ವಾಮಿ ವಿಜಯೇಂದ್ರ ಒಟ್ಟಾಗಿ ಸುದ್ದಿಗೋಷ್ಠಿ- ಕಾಂಗ್ರೆಸ್ ವಿರುದ್ಧ ನಾಯಕರ ವಾಗ್ದಾಳಿ

10 Jan 2026 2:24 PM IST

NDA ನಾಯಕರು ಬೆಂಗಳೂರಿನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದರು. ಎಚ್.ಡಿ.‌ಕುಮಾರಸ್ವಾಮಿ, ವಿಜಯೇಂದ್ರ ಪತ್ರಿಕಾಗೋಷ್ಠಿ ನಡೆಸಿದರು. ರಾಜ್ಯದ ಬಿಜೆಪಿ ಹಾಗು ಜೆಡಿಎಸ್ ನಾಯಕರು ಹಾಜರಿದ್ದರು. ಪತ್ರಿಕಾಗೋಷ್ಠಿಯಲ್ಲಿ ಮನರೇಗಾ ವಿಚಾರದಲ್ಲಿ ಕಾಂಗ್ರೆಸ್ ಆರೋಪಗಳಿಗೆ ತಿರುಗೇಟು ನೀಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು