LIVE | ಯಶ್ ನಟನೆಯ ಟಾಕ್ಸಿಕ್ ಟೀಸರ್ ವಿರುದ್ಧ ಸೆನ್ಸಾರ್ ಮಂಡಳಿಗೆ ದೂರು ನೀಡಿದ ವಕೀಲ
ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಟೀಸರ್ ಬಿಡುಗಡೆ ನಂತರ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಪರ ವಿರೋಧ ಚರ್ಚೆ ಶುರುವಾಗಿದೆ. ಟೀಸರ್‌ನಲ್ಲಿ ಅಸಭ್ಯ ದೃಶ್ಯಗಳಿವೆ, ಅದು ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ವಕೀಲ ಲೋಹಿತ್ ಕುಮಾರ್ ಅವರು ಕೇಂದ್ರ ಸೆನ್ಸಾರ್ ಮಂಡಳಿಗೆ ದೂರು ಕೂಡ ಸಲ್ಲಿಸಿದ್ದಾರೆ.