LIVE | ನರೇಗಾ ಯೋಜನೆಯಲ್ಲಿ ಮಹಾತ್ಮ ಗಾಂಧಿ ಹೆಸರು ಬದಲಾವಣೆ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗಂಭೀರ ನಿರ್ಧಾರ!

3 Jan 2026 2:33 PM IST

ನರೇಗಾ ಯೋಜನೆಯಲ್ಲಿ ಮಹಾತ್ಮ ಗಾಂಧಿ ಹೆಸರು ಬದಲಾವಣೆ: ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡಾಮಂಡಲ! ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (MGNREGA) ಯೋಜನೆಯಲ್ಲಿ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಕಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸಿದ ಸಿಎಂ, ಕೇಂದ್ರದ ನಡೆಯ ವಿರುದ್ಧ ರಾಜ್ಯ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.