LIVE | ಸಚಿವ ಕೃಷ್ಣ ಬೈರೇಗೌಡ ವಿರುದ್ಧ 20 ಎಕರೆ ಕೆರೆ ಜಮೀನು ಕಬಳಿಕೆ ಆರೋಪ; ರಾಜೀನಾಮೆಗೆ ಆಗ್ರಹ

17 Dec 2025 4:57 PM IST  ( Updated:2025-12-17 11:28:45  )

ಬೆಳಗಾವಿಯ ಸುವರ್ಣಸೌಧದಲ್ಲಿ ಛಲವಾದಿ ನಾರಾಯಣಸ್ವಾಮಿ, ರವಿಕುಮಾರ್ ಸೇರಿದಂತೆ ಬಿಜೆಪಿ ನಾಯಕರು ಪತ್ರಿಕಾಗೋಷ್ಠಿ ನಡೆಸಿ, ಕಂದಾಯ ಸಚಿವ ಕೃಷ್ಣಬೈರೇಗೌಡ ವಿರುದ್ಧ ಭೂ ಕಬಳಿಕೆ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು.