LIVE | 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗದ ವಿಚಾರ; ಲಕ್ಷ್ಮೀ ಹೆಬ್ಬಾಳ್ಕರ್ ಎಲ್ಲಿ?
ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡದೇ ಸದನಕ್ಕೆ ತಪ್ಪು ಮಾಹಿತಿ ನೀಡಿ ಕೊನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ ಕೇಳಿದ ಪ್ರಸಂಗ ಜರುಗಿದೆ. ಈ ಕುರಿತು ಪ್ರತಿಪಕ್ಷ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ಮಹಿಳೆಯರಿಗೆ ವಂಚನೆ ಮಾಡಿದೆ ಎಂದು ಆರೋಪಿಸಿದ್ದಾರೆ.


