LIVE | ಮೆಟ್ರೋ ದರ ಏರಿಸಿರುವ ರಾಜ್ಯ ಸರ್ಕಾರ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ
ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣ ದರವನ್ನು ಹೆಚ್ಚಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರದ ಈ ಕ್ರಮವು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.