LIVE | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿಸುವ ಕುರಿತು ಪೊಲೀಸ್‌ ಕಮಿಷನರ್‌ ನೇತೃತ್ವದ ಸಮಿತಿಯಿಂದ ತೀರ್ಮಾನ

22 Dec 2025 2:39 PM IST

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸುವ ಕುರಿತು ಅಧ್ಯಯನ ನಡೆಸುವಂತೆ ಬೆಂಗಳೂರು ಪೊಲೀಸ್ ಕಮಿಷನರ್‌ ನೇತೃತ್ವದಲ್ಲಿ ‌ಸಮಿತಿ ರಚಿಸಲಾಗಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಸ್ಟೇಡಿಯಂಗೆ ಸಮಿತಿಯ ತಂಡ ಭೇಟಿ ನೀಡಲಿದೆ. ಸೀಮಂತ್ ಕುಮಾರ್ ಸಿಂಗ್, ಜಿಬಿಎ ಆಯುಕ್ತರು, ಅಧಿಕಾರಿಗಳ ತಂಡ ಭೇಟಿ ನೀಡಿ ಸಂಜೆ 5 ಗಂಟೆ ವೇಳೆಗೆ ವರದಿ‌ ನೀಡಲಿದೆ. ಈ ಬಗ್ಗೆ ಗೃಹ ಸಚಿವರ ಜತೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸುವ ಕುರಿತು ಅಧ್ಯಯನ ನಡೆಸುವಂತೆ ಬೆಂಗಳೂರು ಪೊಲೀಸ್ ಕಮಿಷನರ್‌ ನೇತೃತ್ವದಲ್ಲಿ ‌ಸಮಿತಿ ರಚಿಸಲಾಗಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಸ್ಟೇಡಿಯಂಗೆ ಸಮಿತಿಯ ತಂಡ ಭೇಟಿ ನೀಡಲಿದೆ. ಸೀಮಂತ್ ಕುಮಾರ್ ಸಿಂಗ್, ಜಿಬಿಎ ಆಯುಕ್ತರು, ಅಧಿಕಾರಿಗಳ ತಂಡ ಭೇಟಿ ನೀಡಿ

ಸಂಜೆ 5 ಗಂಟೆ ವೇಳೆಗೆ ವರದಿ‌ ನೀಡಲಿದೆ. ಈ ಬಗ್ಗೆ ಗೃಹ ಸಚಿವರ ಜತೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.