LIVE | ಸಿದ್ದರಾಮಯ್ಯ ಅವರಿಂದ 'ಪೊಲೀಸ್ ಪಾಠ'! ಕಾರ್ಯವೈಖರಿ ಬದಲಿಸಿಕೊಳ್ಳದಿದ್ದರೆ ಕ್ರಮ ಗ್ಯಾರಂಟಿ ಎಂದ ಮುಖ್ಯಮಂತ್ರಿ
ಬೆಂಗಳೂರಿನಲ್ಲಿ ಇಂದು ನಡೆದ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಲಾಖೆಯ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿಗಳೇ ಭಾಗಿಯಾಗುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಿಎಂ ಗುಡುಗಿದ್ದಾರೆ.