LIVE | ಸಂಸತ್ ಆವರಣದಲ್ಲಿ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮಾತು: ಪ್ರತಿ ಪಕ್ಷಗಳಿಗೆ ಕಿವಿಮಾತು ಹೇಳಿದ ಮೋದಿ

1 Dec 2025 11:17 AM IST

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಅಧಿವೇಶನಕ್ಕೂ ಮುನ್ನ ಸಂಸತ್ ಆವರಣದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಮಾತನಾಡಿದರು. ಈ ವೇಳೆ ಪ್ರತಿಪಕ್ಷಗಳಿಗೆ ಹಲವು ವಿಚಾರ ಪ್ರಸ್ತಾಪ ಮಾಡಿ ಮಾತಿನ ಮೂಲಕ ತಿರುಗೇಟು ನೀಡಿದರು.