LIVE | ಸಾಮಾನ್ಯ ಭಕ್ತರಿಗೆ ಆದ್ಯತೆ: ಹಾಸನಾಂಬೆ ದರ್ಶನದಲ್ಲಿ 'ವಿಐಪಿ ಸಂಸ್ಕೃತಿ'ಗೆ ಬ್ರೇಕ್ ಹಾಕಿದ ಸರ್ಕಾರ

6 Oct 2025 7:07 PM IST

ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಹಾಸನಾಂಬೆ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಸುವ್ಯವಸ್ಥಿತ ದರ್ಶನ ವ್ಯವಸ್ಥೆ ಕಲ್ಪಿಸಲು ಸರ್ಕಾರ ಮುಂದಾಗಿದೆ. ಈ ಕುರಿತು ಹಾಸನದಲ್ಲಿಂದು ನಡೆದ ಸಿದ್ಧತಾ ಸಭೆಯ ನಂತರ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಅವರು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಅದರ ಲೈವ್ ವಿಡಿಯೊ ಇಲ್ಲಿದೆ ನೋಡಿ.