LIVE | ಬೆಂಗಳೂರಿನಲ್ಲಿ ಹೆಮ್ಮೆಯ ಗಗನಯಾತ್ರಿ ಶುಭಾಂಶು ಶುಕ್ಲಾ ಶಾಲಾ ವಿದ್ಯಾರ್ಥಿಗಳ ಜತೆ ಸಂವಾದ, ಹಲವು ಪ್ರಶ್ನೆಗಳಿಗೆ ಉತ್ತರ
ಆಕ್ಸಿಯಂ ಸ್ಪೇಸ್-4 (Axiom Space-4) ಮಿಷನ್ ಯಶಸ್ವಿಯ ರೂವಾರಿ, ಹೆಮ್ಮೆಯ ಗಗನಯಾತ್ರಿ ಶುಭಾಂಶು ಶುಕ್ಲಾ (Group Captain Shubhanshu Shukla) ಅವರಿಗೆ ಅಭಿನಂದನೆ ಸಲ್ಲಿಸಲು ಹಾಗೂ ಶಾಲಾ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಲು ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯ (Jawaharlal Nehru Planetarium)ದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


