LIVE | ಬಿಜೆಪಿ ಕಚೇರಿಯಲ್ಲಿ ರೆಡ್ಡಿ ಅಬ್ಬರ: ಬಳ್ಳಾರಿ ಸಂಘರ್ಷದ ಹಿಂದೆ ಯಾರಿದ್ದಾರೆ? CBI ತನಿಖೆಗೆ ಜನಾರ್ದನ ರೆಡ್ಡಿ
ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಸಂಘರ್ಷದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಬಳ್ಳಾರಿ ಪ್ರಕರಣದಲ್ಲಿ ಸತ್ಯ ಹೊರಬರಬೇಕಾದರೆ ಈ ಕೂಡಲೇ ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ವಿಡಿಯೋದಲ್ಲಿ ಜನಾರ್ದನ ರೆಡ್ಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡ ಪ್ರಮುಖ ಅಂಶಗಳು ಮತ್ತು ಸರ್ಕಾರದ ವಿರುದ್ಧ ಮಾಡಿದ ಗಂಭೀರ ಆರೋಪಗಳ ಸಂಪೂರ್ಣ ಮಾಹಿತಿ ಇದೆ.