LIVE | ಬಳ್ಳಾರಿಯಲ್ಲಿ ಬ್ಯಾನರ್ ವಾರ್‌ಗೆ ಶೂಟೌಟ್ ಟ್ವಿಸ್ಟ್! ಆ ಖಾಸಗಿ ಗನ್ ಮ್ಯಾನ್ ಯಾರ ಕಡೆಯವನು?
ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಆರಂಭವಾದ ಗಲಾಟೆ ಈಗ ದೊಡ್ಡ ಮಟ್ಟದ ಸಂಘರ್ಷಕ್ಕೆ ಕಾರಣವಾಗಿದೆ. ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ನಡೆದ ಮಾರಾಮಾರಿ ವೇಳೆ ಖಾಸಗಿ ಗನ್ ಮ್ಯಾನ್ ಹಾರಿಸಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದಾನೆ. ಈ ವಿಡಿಯೋದಲ್ಲಿ ಇದೆ ಅದರ ಚರ್ಚೆಗಳು.