LIVE | 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಮಾಹಿತಿ ನೀಡಿದ ಸಿದ್ದರಾಮಯ್ಯ

23 Dec 2025 3:30 PM IST

17 ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಚಿತ್ರೋತ್ಸವದ ಸಂಘಟನಾ ಸಮಿತಿ ಜತೆ ಸಭೆ ನಡೆಸಿದರು. ಸಭೆ ಬಳಿಕ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು,