LIVE | ಸಿದ್ದರಾಮಯ್ಯ ಪತ್ರಿಕಾಗೋಷ್ಠಿ : ಬೆಂಗಳೂರಿನ ಮೊದಲ ಕಾಂಗ್ರೆಸ್ ಒಬಿಸಿ ಸಲಹಾ ಮಂಡಳಿ ಸಭೆಯ ಬಗ್ಗೆ ವಿವರಣೆ
ಬೆಂಗಳೂರಿನಲ್ಲಿ ನಡೆದ ಎಐಸಿಸಿ ಆಯೋಜನೆಯ ಮೊದಲ ಒಬಿಸಿ ಸಲಹಾ ಮಂಡಳಿ ಸಭೆಯ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗೋಷ್ಠಿಯಲ್ಲಿ ವಿವರಣೆ ನೀಡಿದರು.