x

LIVE | ಜಮೀರ್ ವಿರುದ್ಧ ಸಿದ್ಧರಾಮಯ್ಯ ಗರಂ, ಮಹದೇವಪ್ಪಗೆ ಸಚಿವ ಸ್ಥಾನ ನೀಡಿ, ಹೇಮಾವತಿ ಕೆನಾಲ್ ಮರು ಆರಂಭ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪರಮಾಪ್ತ ಜಮೀರ್ ಅಹ್ಮದ್ ಖಾನ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿರುವುದು ಸಂಚಲನ ಮೂಡಿಸಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪರಮಾಪ್ತ ಜಮೀರ್ ಅಹ್ಮದ್ ಖಾನ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿರುವುದು ಸಂಚಲನ ಮೂಡಿಸಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ದಲಿತ ಸಂಘಟನಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.

ತುಮಕೂರು ಜಿಲ್ಲೆ ಹಾಗೂ ರೈತ ಸಮುದಾಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿವಾದ ಈಗ ಮತ್ತೆ ಮುನ್ನೆಲೆಗೆ ಬಂದಿದೆ.

Read More
Next Story