LIVE | ಸಚಿವರ ಮುಖಾಮುಖಿ ಸಭೆ ಬಳಿಕ ಸಿದ್ದರಾಮಯ್ಯ ಹಾಗೂ ಡಿಕೆಶಿ ಜತೆ ಸಮಾಲೋಚನೆ ನಡೆಸಿದ ಸುರ್ಜೇವಾಲಾ
ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯು ಸಚಿವರ ಮುಖಾಮುಖಿ ಸಭೆಗಳ ನಂತರ ನಡೆದಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇದು ಮಹತ್ವ ಪಡೆದಿದೆ.
