LIVE | ಸತೀಶ್ ಜಾರಕಿಹೊಳಿ ಹೇಳಿದ್ದು ನೋಡಿ ತಬ್ಬಿಬ್ಬಾದ ಸುರ್ಜೇವಾಲಾ
ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾಗಿ ರಣದೀಪ್ ಸುರ್ಜೇವಾಲಾ ಅವರ ಬಳಿಕ ಸಚಿವ ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿರುವುವುದು ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ತಲ್ಲಣಕ್ಕೆ ಕಾರೆಣವಾಗಿದೆ.