x

LIVE | ಮೇಕೆದಾಟು : ತಮಿಳುನಾಡು ನಿರ್ಣಯ, ಅಡ್ಡಮತದಾನದ ಬಗ್ಗೆ BJP, JDS ಆತ್ಮಾವಲೋಕನ CID ಪೊಲೀಸರಿಂದಲೇ ಹಣ ಸುಲಿಗೆ

ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಮತ್ತೊಮ್ಮೆ ಭುಗಿಲೆದ್ದಿದೆ. ಕರ್ನಾಟಕ ಸರ್ಕಾರ ಪ್ರಸ್ತಾಪಿಸಿರುವ ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣ ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ಶುಕ್ರವಾರ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದೆ.

ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಮತ್ತೊಮ್ಮೆ ಭುಗಿಲೆದ್ದಿದೆ. ಕರ್ನಾಟಕ ಸರ್ಕಾರ ಪ್ರಸ್ತಾಪಿಸಿರುವ ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣ ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ಶುಕ್ರವಾರ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನಕ್ಕೆ ಸಂಬಂಧಿಸಿ ಬಿಜೆಪಿ ಹಾಗೂ ಜೆಡಿಎಸ್‌ಗೆ ರಾಜಕೀಯವಾಗಿ ಭಾರೀ ಹಿನ್ನಡೆಯಾಗಿದೆ. ಅದರಲ್ಲೂ ಶಿಸ್ತಿನ ಪಕ್ಷ ಬಿಜೆಪಿಯಲ್ಲಿ ಶಾಸಕರಿಂದ ಅಡ್ಡಮತದಾನ ನಡೆದಿರುವುದು ರಾಜ್ಯ ಹಾಗೂ ರಾಷ್ಟ್ರೀಯ ನಾಯಕರನ್ನು ತೀವ್ರ ಮುಜುಗರಕ್ಕೀಡು ಮಾಡಿದೆ.

ಸಿಐಡಿ ವಿಭಾಗದ ಇನ್ಸ್ಪೆಕ್ಟರ್ ಒಬ್ಬರು ತಾವೇ ಗ್ಯಾಂಗ್ ಕಟ್ಟಿಕೊಂಡು ಕೇರಳ ಮೂಲದ ಉದ್ಯಮಿಯನ್ನು ಬೆದರಿಸಿ, ಬರೋಬ್ಬರಿ 20 ಲಕ್ಷ ರೂ. ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

Read More
Next Story